ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ-ಅಕ್ಟೋಬರ್ 18 ರವರೆಗೆ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ
Tuesday, October 7, 2025
Edit
ಬೆಂಗಳೂರು ಅಕ್ಟೋಬರ್ 07 : ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಇನ್ನೂ ಮುಗಿಯದ ಕಾರಣ ಇದೀಗ ರಾಜ್ಯ ಸರಕಾರ ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲ...