ನ್ಯಾಯಾಲಯದಲ್ಲಿ ರಾಜೀ ಸಂಧಾನಕ್ಕೆ ಸುವರ್ಣಾವಕಾಶ – ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆಯ ವಿಶೇಷ ಮಧ್ಯಸ್ಥಿಕಾ ಅಭಿಯಾನ
Wednesday, September 3, 2025
Edit
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ರಾಷ್ಟ್ರೀಯ ಲೋಕ ಅದಾಲತ್ನ್ನು ಸೆ.13ರಂದು ಮಂಗಳೂರು, ಬಂಟ್ವಾಳ, ಬ...